ರೋಮಾಪುರದವರಿಗೆ 10:16 - ಕನ್ನಡ ಸತ್ಯವೇದವು J.V. (BSI)16 ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಸಗ್ಳೆ ಜಾನಾನಿ ಬರಿ ಖಬರ್ ಸ್ವಿಕಾರ್ ಕರುಕ್‍ನ್ಯಾತ್. ಇಸಾಯಿಯಾ ಅಪ್ನಿಚ್ ಮನ್ತಾ, “ಸರ್ವೆಸ್ವರಾ ಅಮ್ಚ್ಯಾ ಬಾತ್ಮಿ ವರ್‍ತಿ ಕೊನ್ ವಿಶ್ವಾಸ್ ಕರ್‍ಲ್ಯಾನಿ?” ಅಧ್ಯಾಯವನ್ನು ನೋಡಿ |