ರೋಮಾಪುರದವರಿಗೆ 11:13 - ಕನ್ನಡ ಸತ್ಯವೇದವು J.V. (BSI)13 ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅತ್ತಾ ಮಿಯಾ ತುಮ್ಚ್ಯಾಕ್ಡೆ ಜುದೆವ್ ಹೊತ್ತ್ಯಾ ಲೊಕಾನಿಕ್ಡೆ ಬೊಲುಲಾ: ಕವ್ಡೆ ಪತರ್ ಮಿಯಾ ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ನ್ ಹಾಂವ್, ತವ್ಡೆ ಪತರ್ ಮಿಯಾ ಮಾಜ್ಯಾ ಕಾಮಾಚ್ಯಾ ವಿಶಯಾತ್ ಹೊಗ್ಳುನ್ ಘೆತಾ. ಅಧ್ಯಾಯವನ್ನು ನೋಡಿ |