Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:19 - ಕನ್ನಡ ಸತ್ಯವೇದವು J.V. (BSI)

19 ಈ ಮಾತಿಗೆ - ನಾನು ಕಸಿಕಟ್ಟಿಸಿಕೊಳ್ಳುವಂತೆ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ ಎಂದು ನೀನು ಒಂದು ವೇಳೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಒಂದು ವೇಳೆ, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದೇ ರೆಂಬೆಗಳನ್ನು ಕಡಿದುಹಾಕಲಾಗಿದೆ,” ಎಂದು ನೀನು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 “ಮಾಕಾ ಕಶಿ ಕರುಸಾಟ್ನಿಚ್ ಮನುನ್ ಟಾಳಿಯಾ ತೊಡುನ್ ಹೊಲಾ” ಮನುನ್ ತಿಯಾ ಮನ್ಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:19
4 ತಿಳಿವುಗಳ ಹೋಲಿಕೆ  

ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ದೇವರ ಇಷ್ಟವನ್ನು ಎದುರಿಸುವವರು ಇಲ್ಲದಿರುವಲ್ಲಿ ಆತನು ತಪ್ಪುಹಿಡಿಯುವದು ಹೇಗೆ ಎಂದು ನನ್ನನ್ನು ಕೇಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು