ರೋಮಾಪುರದವರಿಗೆ 11:29 - ಕನ್ನಡ ಸತ್ಯವೇದವು J.V. (BSI)29 ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕಶ್ಯಾಕ್ ಮಟ್ಲ್ಯಾರ್, ಅಪ್ನಿ ಎಚುನ್ ಕಾಡಲ್ಲ್ಯಾಚ್ಯಾ ವಿಶಯಾತ್ ಅನಿ ಆಶಿರ್ವಾದ್ ದಿತಲ್ಯಾ ವಿಶಯಾತ್ ದೆವ್ ಅಪ್ನಾಚೊ ಮನ್ ಬದ್ಲಿನಾ. ಅಧ್ಯಾಯವನ್ನು ನೋಡಿ |