ರೋಮಾಪುರದವರಿಗೆ 11:36 - ಕನ್ನಡ ಸತ್ಯವೇದವು J.V. (BSI)36 ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ತೆಚ್ಯಾ ವೈನಾತ್ ರಚುನ್ ಹೊಲಾ, ಅನಿ ಸಗ್ಳೆ ತೆಚೆ ವೈನಾಚ್ ಅನಿ ತೆಚೆಸಾಟ್ನಿಚ್ ಅಕೆರ್ ಹೊತಾ. ದೆವಾಕ್ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್! ಆಮೆನ್. ಅಧ್ಯಾಯವನ್ನು ನೋಡಿ |