Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:21 - ಕನ್ನಡ ಸತ್ಯವೇದವು J.V. (BSI)

21 ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ವಾಯ್ವಾಕ್ ತುಮ್ಕಾ ಹಾರ್ವುನ್ ಘಾಲುಕ್ ಸೊಡುನಕಾಶಿ, ಹೆಚ್ಯಾ ಬದ್ಲಾಕ್, ಬರ್‍ಯಾಚ್ಯಾ ವೈನಾ ವಾಯ್ಟಾಕುಚ್ ತುಮಿ ಹಾರ್ವುನ್ ಟಾಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:21
5 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಹಾಗಾದರೆ ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು