ರೋಮಾಪುರದವರಿಗೆ 14:7 - ಕನ್ನಡ ಸತ್ಯವೇದವು J.V. (BSI)7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಮ್ಮಲ್ಲಿ ಯಾರೂ ತಮಗಾಗಿ ಜೀವಿಸದಿರಲಿ, ತಮಗಾಗಿ ಮರಣಿಸುವುದು ಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾತ್ಲೊ ಕೊನ್‍ಬಿ ಅಪ್ನಾಸಾಟ್ನಿ ಮನುನ್ ಜಿವನ್ ಕರಿನಾ ನಾಹೊಲ್ಯಾರ್ ಅಪ್ನಾಸಾಟ್ನಿ ಮನುನ್ ಮರಿನಾ. ಅಧ್ಯಾಯವನ್ನು ನೋಡಿ |