Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:22 - ಕನ್ನಡ ಸತ್ಯವೇದವು J.V. (BSI)

22 ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಅನೇಕಾವರ್ತಿ ಅಭ್ಯಂತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರಲು ಅನೇಕ ಸಾರಿ ಮಾಡಿದ ಪ್ರಯತ್ನಗಳು ವಿಫಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಕಾರಣದಿಂದಲೇ, ನಿಮ್ಮ ಬಳಿಗೆ ಬಾರದಂತೆ ನನಗೆ ಅನೇಕ ಸಲ ಅಡಚಣೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಬಾರಿ ಅಭ್ಯಂತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆಚ್ಯಾಸಾಟ್ನಿ ಮಿಯಾ ತುಮ್ಚ್ಯಾಕ್ಡೆ ಯೆವ್ಚೆ ಮಟ್ಲ್ಯಾರ್ ಮಾಕಾ ಲೈ ಅಡ್ಕಳ್ಯಾ ಯೆವ್ಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:22
3 ತಿಳಿವುಗಳ ಹೋಲಿಕೆ  

ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು