ರೋಮಾಪುರದವರಿಗೆ 15:3 - ಕನ್ನಡ ಸತ್ಯವೇದವು J.V. (BSI)3 ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಅಪ್ನಾಚ್ಯಾಚ್ ಬರೆಪಾನಾಚ್ಯಾ ವಿಶಯಾತ್ ಚಿಂತುಕ್ನಾ. ಹೆಚ್ಯಾ ಬದ್ಲಾಕ್, ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ, “ದುಸ್ರ್ಯಾನಿ ತುಕಾ ಕರಲ್ಲಿ ನಿಂದಾ ಮಾಜೆ ವರ್‍ತಿ ಪಡ್ಲಿ” ಮನ್ತಲಿ ಗೊಸ್ಟ್ ತೆಕಾ ಲಾಗು ಹೊಲಿ. ಅಧ್ಯಾಯವನ್ನು ನೋಡಿ |