ರೋಮಾಪುರದವರಿಗೆ 15:6 - ಕನ್ನಡ ಸತ್ಯವೇದವು J.V. (BSI)6 ಹೀಗೆ ನೀವು ಏಕ ಮನಸ್ಸಿನಿಂದ ಒಮ್ಮುಖವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಶೆ ತುಮಿ ಸಗ್ಳೆ ಜಾನಾ ಎಕುಚ್ ಧನಾನ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಚಿ ಸ್ತುತಿ ಕರಿ ಸರ್ಕೆ ಹೊತಾ. ಅಧ್ಯಾಯವನ್ನು ನೋಡಿ |
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.