ರೋಮಾಪುರದವರಿಗೆ 15:9 - ಕನ್ನಡ ಸತ್ಯವೇದವು J.V. (BSI)9 ಜನಾಂಗಗಳಾದರೆ ಕಾರುಣ್ಯದ ನಿವಿುತ್ತ ದೇವರನ್ನು ಕೊಂಡಾಡುತ್ತಾರೆಂಬದೇ. ಇದಕ್ಕೆ ಸರಿಯಾಗಿ ಶಾಸ್ತ್ರದಲ್ಲಿಯೂ ಬರೆದದೆ. ಹೇಗಂದರೆ - ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತಿ ಲೊಕಾ ಅಪ್ನಾಕ್ ದೆವಾನ್ ದಾಕ್ವಲ್ಲ್ಯಾ ದಯೆಚ್ಯಾಸಾಟಿ ದೆವಾಕ್ ಮಹಿಮಾ ದಿತ್ಯಾತ್; ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್; ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ತುಕಾ ಸ್ತುತಿಚಿ ಗಿತಾ ಗಾವ್ತಾ. ಅಧ್ಯಾಯವನ್ನು ನೋಡಿ |