ರೋಮಾಪುರದವರಿಗೆ 16:1 - ಕನ್ನಡ ಸತ್ಯವೇದವು J.V. (BSI)1 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಳಾಗಿದ್ದಾಳೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಕೆಂಕ್ರೆಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚಿ ಸೆವಾ ಕರ್‍ತಲ್ಯಾ ಫೆಬೆ ಮನ್ತಲ್ಯಾ ಭೆನಿಕ್ ಮಿಯಾ ತುಮ್ಚ್ಯಾ ತಾಬೆತ್ ಒಪ್ಸುನ್ ದಿತಾ. ಅಧ್ಯಾಯವನ್ನು ನೋಡಿ |