Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಸ್ವಜನದವನಾದ ಹೆರೊಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಸ್ವದೇಶೀಯರಾದ ಹೆರೋಡಿಯೊನನಿಗೂ ನಾರ್ಕಿಸ್ಸನ ಕುಟುಂಬದವರಲ್ಲಿ ಕ್ರೈಸ್ತರಾದವರಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆರೊದಿಯೊನಾಕ್ ಮಾಜ್ಯಾ ಸೊಯ್ರ್ಯಾಕ್ ಮಿಯಾ ಇಚಾರ್ಲಾ ಮನುನ್ ಸಾಂಗಾ, ಧನಿಯಾಚ್ಯಾ ವಾಂಗ್ಡಾ ಎಕ್ ಹೊವ್ನ್ ಅಸಲ್ಲ್ಯಾ ನಾರ್ಖೆಸಾಚ್ಯಾ ಘರ್‍ಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:11
4 ತಿಳಿವುಗಳ ಹೋಲಿಕೆ  

ನನ್ನ ಜೊತೆಕೆಲಸದವನಾದ ತಿಮೊಥೆಯನೂ ನನ್ನ ಸ್ವಜನರಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು