Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:16 - ಕನ್ನಡ ಸತ್ಯವೇದವು J.V. (BSI)

16 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳೆಲ್ಲಾ ನಿಮ್ಮನ್ನು ವಂದಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಪರಸ್ಪರ ಸಂಧಿಸುವಾಗ ಪವಿತ್ರವಾದ ಮುದ್ದನ್ನಿಟ್ಟು ವಂದಿಸಿರಿ. ಕ್ರಿಸ್ತನ ಸಭೆಗಳವರೆಲ್ಲಾ ನಿಮಗೆ ವಂದನೆ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪವಿತ್ರ್ ಪಾನಾನ್ ಭೆಟುನ್ ಎಕಾಮೆಕಾಕ್ನಿ ನಮಸ್ಕಾರ್ ಕರಾ, ಸಗ್ಳೆ ವಿಶ್ವಾಸಿ ಲೊಕಾಂಚೆ ತಾಂಡೆ ತುಮ್ಕಾ ಅಪ್ನಾಚೊ ನಮಸ್ಕಾರ್ ಧಾಡುನ್ ದಿವ್ಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:16
6 ತಿಳಿವುಗಳ ಹೋಲಿಕೆ  

ಸಹೋದರರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ. ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ.


ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು