ರೋಮಾಪುರದವರಿಗೆ 16:17 - ಕನ್ನಡ ಸತ್ಯವೇದವು J.V. (BSI)17 ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಭಾವಾನು ಅನಿ ಭೆನಿಯಾನು ತುಮ್ಕಾ ದಿಲ್ಲ್ಯಾ ಶಿಕವ್ನ್ಯಾಚ್ಯಾ ವಿರೊದ್ ತುಮ್ಚ್ಯಾ ಮದ್ದಿ ಭಾಗ್ ಕರ್‍ತಲ್ಯಾ, ಅನಿ ಲೊಕಾಂಚ್ಯಾ ವಿಶ್ವಾಸಾಕ್ ಧಕ್ಕೊ ಹಾನ್ತಲ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ. ಮನುನ್ ಮಿಯಾ ತುಮ್ಚೆಕ್ಡೆ ವಿನಂತಿ ಕರ್‍ತಾ. ತುಮಿ ತೆಂಚೆಕ್ನಾ ದುರುಚ್ ರ್‍ಹಾವಾ. ಅಧ್ಯಾಯವನ್ನು ನೋಡಿ |