ರೋಮಾಪುರದವರಿಗೆ 2:23 - ಕನ್ನಡ ಸತ್ಯವೇದವು J.V. (BSI)23 ಧರ್ಮಶಾಸ್ತ್ರದಲ್ಲಿ ಅಭಿಮಾನಿಯಾಗಿರುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದೇವರಿಂದಲೇ ನಿಯಮಗಳನ್ನು ಪಡೆದಿರುವುದಾಗಿ ಕೊಚ್ಚಿಕೊಳ್ಳುವ ನೀನು ಆ ನಿಯಮಗಳನ್ನೇ ಉಲ್ಲಂಘಿಸಿ ದೇವರಿಗೆ ದ್ರೋಹಬಗೆಯುತ್ತೀಯೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಿಯಾ ದೆವಾಚ್ಯಾ ಖಾಯ್ದ್ಯಾಂಚ್ಯಾ ವಿಶಯಾತ್ ಮೊಟೆಪಾನ್ ಸಾಂಗ್ತೆ, ಖರೆ ಖಾಯ್ದೊ ಮೊಡುನ್ ತಿಯಾ ದೆವಾಕ್ ಅವ್ಮಾನ್ ಕರಿನೆ ಕಾಯ್? ಅಧ್ಯಾಯವನ್ನು ನೋಡಿ |