ರೋಮಾಪುರದವರಿಗೆ 2:25 - ಕನ್ನಡ ಸತ್ಯವೇದವು J.V. (BSI)25 ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲ್ಯಾರ್, ತುಜ್ಯಾ ಸುನ್ನತಿಕ್ ಕಿಮ್ಮತ್ ಹಾಯ್; ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲಿನಸ್ಲ್ಯಾರ್, ತಿಯಾ ಸುನ್ನತ್ ಕರುನ್ ಘೆವ್ನ್ ಬಿ ಕರುನ್ ಘೆಯ್‍ನಸಲ್ಲ್ಯಾರ್ ಸಾರ್ಕೆ ಹೊಲೆ. ಅಧ್ಯಾಯವನ್ನು ನೋಡಿ |