ರೋಮಾಪುರದವರಿಗೆ 3:13 - ಕನ್ನಡ ಸತ್ಯವೇದವು J.V. (BSI)13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆಂಚೆ ಗೊಸ್ಟಿಯಾ ಉಗ್ಡ್ಯಾ ಸಮಾದಿ ಸಾರ್ಕೆ ಹೊಲ್ಯಾತ್. ತೆಂಚ್ಯಾ ಜಿಬ್ಲಿಯಾ ವೈನಿ ಖಾಲಿ ಝುಟ್ಯಾ ಗೊಸ್ಟಿಯಾ ಖೆಳುನ್‍ಗೆತ್ ಹಾತ್. ತೆಂಚ್ಯಾ ಜಿಬ್ಲಿಚ್ಯಾ ಖಾಲ್ತಿ ಸಾಪಾಂಚ್ಯಾ ಸಾರ್ಕೆ ವಿಶ್ ಭರಲ್ಲೆ ಹಾಯ್. ಅಧ್ಯಾಯವನ್ನು ನೋಡಿ |