ರೋಮಾಪುರದವರಿಗೆ 3:30 - ಕನ್ನಡ ಸತ್ಯವೇದವು J.V. (BSI)30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ. ಅಧ್ಯಾಯವನ್ನು ನೋಡಿ |