Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:23 - ಕನ್ನಡ ಸತ್ಯವೇದವು J.V. (BSI)

23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೊ “ಖರ್‍ಯಾ ವಾಟೆನ್ ಚಲ್ತಲೊ” ಮನುನ್ ಮಾನುನ್ ಘೆವ್ನ್ ಹೊಲೆ, ಮನುನ್ ಲಿವಲ್ಲಿ ತಿ ಗೊಸ್ಟ್ ಖಾಲಿ ಅಬ್ರಾಮಾಸಾಟಿ ಎವ್ಡಿಚ್ ಲಿವಲ್ಲಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:23
5 ತಿಳಿವುಗಳ ಹೋಲಿಕೆ  

ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು