ರೋಮಾಪುರದವರಿಗೆ 4:24 - ಕನ್ನಡ ಸತ್ಯವೇದವು J.V. (BSI)24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತಿ ಗೊಸ್ಟ್ ಖರ್‍ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಮಾನುನ್ ಘೆವ್‍ಸಾಟ್ನಿ ಮನುನ್ ಅಸಲ್ಲ್ಯಾ ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲ್ಯಾಚ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಅಮ್ಚ್ಯಾಸಾಟ್ನಿಬಿ ಲಿವಲ್ಲಿ ಹಾಯ್. ಅಧ್ಯಾಯವನ್ನು ನೋಡಿ |