ರೋಮಾಪುರದವರಿಗೆ 4:3 - ಕನ್ನಡ ಸತ್ಯವೇದವು J.V. (BSI)3 ಇದರ ವಿಷಯದಲ್ಲಿ ಶಾಸ್ತ್ರವು ಹೇಳುವದನ್ನು ಆಲೋಚಿಸಿರಿ. ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಪವಿತ್ರ್ ಪುಸ್ತಕ್ ಮನ್ತಾ, “ಅಬ್ರಾಹಾಮಾನ್ ದೆವಾ ವರ್‍ತಿ ತೆಕಾ ವಿಶ್ವಾಸ್ ಕರ್‍ಲ್ಯಾನ್, ಅನಿ ದೆವಾಚೆರ್ ತೆಂಕಾ ಹೊತ್ತೆ ವಿಶ್ವಾಸಾಕ್ ಲಾಗುನ್ ಖರ್‍ಯಾವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲ್ಯಾನ್”. ಅಧ್ಯಾಯವನ್ನು ನೋಡಿ |