ರೋಮಾಪುರದವರಿಗೆ 4:6 - ಕನ್ನಡ ಸತ್ಯವೇದವು J.V. (BSI)6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ದಾವಿದಾನ್ ದೆವಾನ್ ಖರ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಎಚುನ್ ಕಾಡಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಬೊಲಲ್ಯಾ ಗೊಸ್ಟಿಯಾಂಚೊ ಅರ್ತ್ ಹ್ಯೊಚ್ ತೊ ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.