ರೋಮಾಪುರದವರಿಗೆ 4:8 - ಕನ್ನಡ ಸತ್ಯವೇದವು J.V. (BSI)8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಭುವು ಯಾವನ ಪಾಪವನ್ನು ಪರಿಗಣಿಸುವುದಿಲ್ಲವೋ ಅವನು ನಿಜವಾಗಿಯೂ ಭಾಗ್ಯವಂತನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆ ಕೊನಾಚಿ ಪಾಪಾ ಸರ್ವೆಸ್ವರ್ ಲೆಕ್ಕಾತ್ ಧರಿನಾ ತೊ ಮಾನುಸ್ ಕವ್ಡೊ ಸುಖಿ!” ಅಧ್ಯಾಯವನ್ನು ನೋಡಿ |