ರೋಮಾಪುರದವರಿಗೆ 6:19 - ಕನ್ನಡ ಸತ್ಯವೇದವು J.V. (BSI)19 ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮ್ಚ್ಯಾ ಸ್ವಾಭಾವಿಕ್ ರಿತಿಚ್ಯಾ ಕಮಿಪಾನಾಕ್ ಲಾಗುನ್ ತುಮ್ಕಾಚ್ ಬುರ್ಶ್ಯಾ ಉದ್ದೆಸಾಂಚ್ಯಾ ಸಾಟ್ನಿ, ಪೊಜ್ಡೆಪಾನಾಕ್ ಅನಿ ಬುರ್ಶೆಪಾನಾಕ್ ಗುಲಾಮ್ ಕರುನ್ ಒಪ್ಸುನ್ ದಿಲ್ಲ್ಯಾಶಿ. ತಸೆಚ್ ಅತ್ತಾ ತುಮಿ ತುಮ್ಕಾಚ್ ಸಗ್ಳ್ಯಾ ರಿತಿನ್ ಪವಿತ್ರ್ ಹೊತ್ತ್ಯಾ ಉದ್ದೆಸಾಂಚ್ಯಾ ಸಾಟ್ನಿ ಖರ್ಯಾ ಪಾನಾಚ್ಯಾ ವಾಟೆನ್ ಚಲುಕ್ ಗುಲಾಮಾ ಸರ್ಕೆ ಒಪ್ಸುನ್ ದಿವಾ. ಅಧ್ಯಾಯವನ್ನು ನೋಡಿ |