Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:7 - ಕನ್ನಡ ಸತ್ಯವೇದವು J.V. (BSI)

7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆಹೊಂದಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪಾಪದ ಪಾಲಿಗೆ ಸತ್ತವನು ಪಾಪದ ಹಿಡಿತದಿಂದ ಬಿಡುಗಡೆ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ಅಮಿ ಮರ್ಲ್ಯಾರ್‍ಬಿ ಪಾಪಾಚ್ಯಾ ಅದಿಕಾರಾತ್ನಾ ಸ್ವತಂತ್ರ್ ಹೊಲ್ಲೆ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:7
8 ತಿಳಿವುಗಳ ಹೋಲಿಕೆ  

ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ಅದಕ್ಕೆ ದೃಷ್ಟಾಂತ - ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು; ಗಂಡನು ಸತ್ತರೆ ಗಂಡನ ಹಂಗು ಆಕೆಗೆ ತಪ್ಪುವದು.


ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ?


ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು