Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:8 - ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜರ್ ಅಮಿ ಕ್ರಿಸ್ತಾಚ್ಯಾ ವಾಂಗ್ಡಾ ಮರ್ಲಾಂವ್ ತರ್ ತೆಚ್ಯಾ ವಾಂಗ್ಡಾ ಝಿತ್ತೆ ಹೊವ್ನ್ ರ್‍ಹಾತಾಂವ್ ಮನುನ್ಬಿ ಅಮಿ ವಿಶ್ವಾಸ್ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:8
7 ತಿಳಿವುಗಳ ಹೋಲಿಕೆ  

ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು