Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:16 - ಕನ್ನಡ ಸತ್ಯವೇದವು J.V. (BSI)

16 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮಾಡುವ ಕೆಟ್ಟಕಾರ್ಯಗಳನ್ನು ಮಾಡಲು ನನಗೆ ಇಷ್ಟವಿಲ್ಲದಿದ್ದರೆ, ಧರ್ಮಶಾಸ್ತ್ರವು ಒಳ್ಳೆಯದೆಂದು ನಾನು ಒಪ್ಪಿಕೊಂಡಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಜೆ ಕರುಚೆ ನ್ಹಯ್ ಮನುನ್ ಮಿಯಾ ಚಿಂತಾ, ತೆಚ್ ಮಿಯಾ ಕರ್‍ತಾ. ಹೆ ಮಿಯಾ ಖಾಯ್ದೊ ಸಮಾ ಹಾಯ್ ಮನುನ್ ಮಾನುನ್ ಘೆತಾ ಮನುನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:16
5 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಧರ್ಮಶಾಸ್ತ್ರವು ಒಳ್ಳೇದೆಂದು ಬಲ್ಲೆವು;


ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು