Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:17 - ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರಲಾಗಿ ನಾನು ಬಯಸದೆ ಇರುವುದನ್ನು ಮಾಡುವವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೀಗಿರಲಾಗಿ ಈ ಕೆಟ್ಟಕಾರ್ಯಗಳನ್ನು ಮಾಡುವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಈ ಕೆಟ್ಟಕಾರ್ಯಗಳನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ರಾತಾನಾ ಖರೆ ಮಟ್ಲ್ಯಾರ್ ಹೆ ಸಗ್ಳೆ ಕರ್‍ತಲೆ ಮಿಯಾ ನ್ಹಯ್, ಮಾಜ್ಯಾ ಭುತ್ತುರ್ ರ್‍ಹಾತಲೊ ಪಾಪುಚ್ ಹೆ ಸಗ್ಳೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:17
7 ತಿಳಿವುಗಳ ಹೋಲಿಕೆ  

ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು