ರೋಮಾಪುರದವರಿಗೆ 7:2 - ಕನ್ನಡ ಸತ್ಯವೇದವು J.V. (BSI)2 ಅದಕ್ಕೆ ದೃಷ್ಟಾಂತ - ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು; ಗಂಡನು ಸತ್ತರೆ ಗಂಡನ ಹಂಗು ಆಕೆಗೆ ತಪ್ಪುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಉದಾರನೆಕ್ ಎಕ್ ಬಾಯ್ಕೊಮನ್ಸಿಕ್ ತಿಚೊ ಘೊವ್ ಝಿತ್ತೊ ರ್‍ಹಾಯ್ ಪತರ್ ಎವ್ಡೆಚ್ ಖಾಯ್ದೊ ಭಾಂದುನ್ ಥವ್ತಾ; ಖರೆ ತೊ ಮರ್ಲೊ ತರ್, ತಿ ತ್ಯಾ ತೆಕಾ ಅನಿ ತಿಕಾ ಭಾಂದಲ್ಲ್ಯಾ ಖಾಯ್ದ್ಯಾತ್ನಾ ಸ್ವತಂತ್ರ್ ಹೊತಾ. ಅಧ್ಯಾಯವನ್ನು ನೋಡಿ |