ರೋಮಾಪುರದವರಿಗೆ 8:5 - ಕನ್ನಡ ಸತ್ಯವೇದವು J.V. (BSI)5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮಾನ್ಸಾಚ್ಯಾ ಸ್ವಬಾವಾಕ್ ಖಾಲ್ತಿ ಹೊವ್ನ್ ಚಲ್ತಲಿ ಲೊಕಾ ಮಾನ್ಸಾಚೊ ಸ್ವಬಾವ್ ಕಾಯ್ ಸಾಂಗ್ತಾ ತೆ ಕರ್‍ತ್ಯಾತ್, ಖರೆ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲಿ ಲೊಕಾ ಪವಿತ್ರ್ ಆತ್ಮೊ ಕಶೆ ಚಲುಚೆ ಮನುನ್ ಸಾಂಗ್ತಾ ತಸೆ ಚಲ್ತ್ಯಾತ್. ಅಧ್ಯಾಯವನ್ನು ನೋಡಿ |