ರೋಮಾಪುರದವರಿಗೆ 9:25 - ಕನ್ನಡ ಸತ್ಯವೇದವು J.V. (BSI)25 ಆ ವಚನವೇನಂದರೆ - ನನ್ನ ಜನವಲ್ಲದ್ದನ್ನು ನನ್ನ ಜನವೆಂದೂ ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೋಶೇಯನ ಗ್ರಂಥದಲ್ಲಿ ದೇವರೇ ಹೀಗೆ ಹೇಳಿದ್ದಾರೆ: “ನನ್ನ ಜನರಲ್ಲದವರನ್ನು ನನ್ನ ಜನರೆಂದು ಕರೆಯುವೆನು. ನನಗೆ ಪ್ರಿಯವಲ್ಲದ ನಾಡನ್ನು ನನ್ನ ಪ್ರಿಯತಮೆ ಎಂದು ಕರೆಯುವೆನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಹೊಸೆಯಾಚ್ಯಾ ಪುಸ್ತಕಾತ್ ತೊ ಹೆಚ್ಯಾಚ್ ವಿಶಯಾತ್ ಮನ್ತಾ: “ಮಾಜಿ ಲೊಕಾ ನ್ಹಯ್ ಅಸಲ್ಲ್ಯಾ ಲೊಕಾಕ್ನಿ ಮಿಯಾ ಮಾಜಿ ಲೊಕಾ ಮನುನ್ ಬಲ್ವುತಾ. ಮಿಯಾ ಪ್ರೆಮ್ ಕರಿನಸಲ್ಲ್ಯಾ ದೆಸಾಕ್ ಮಿಯಾ ಮಾಜ್ಯಾ ಪ್ರೆಮಾಚೊ ಮನುನ್ ಬಲ್ವುತಾ. ಅಧ್ಯಾಯವನ್ನು ನೋಡಿ |