ಲೂಕ 1:13 - ಕನ್ನಡ ಸತ್ಯವೇದವು J.V. (BSI)13 ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ, ದೆವಾಚ್ಯಾ ದುತಾನ್ ಜೆಕರಿಯಾಕ್ “ಜೆಕರಿಯಾ ಭಿಂವ್‍ನಕ್ಕೊ! ದೆವಾನ್ ತುಜಿ ಮಾಗ್ನಿ ಆಯಿಕ್ಲ್ಯಾನಾಯ್. ತುಜಿ ಬಾಯ್ಕೊ ಎಲಿಜಾಬೆತ್ ಎಕ್ ಲೆಕಾಕ್ ಜಲಮ್ ದಿತಾ,ತುಮಿ ತೆಕಾ ಜುವಾಂವ್ ಮನುನ್ ನಾವ್ ಥವ್ಚೆ. ಅಧ್ಯಾಯವನ್ನು ನೋಡಿ |