ಲೂಕ 1:21 - ಕನ್ನಡ ಸತ್ಯವೇದವು J.V. (BSI)21 ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹಿಕ್ಡಿ ಲೊಕಾ, ಜೆಕರಿಯಾಚಿ ವಾಟ್ ಬಗುನ್ಗೆತ್ ಹೊತ್ತಿ, ಅನಿ ಹ್ಯೊ ಎವ್ಡೊ ಲೈ ಎಳ್ ಭುತ್ತುರ್ ಕಶ್ಯಾಕ್ ರ್‍ಹಾಲೊ ಅಸಿಲ್! ಮನುನ್ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿ |