Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:24 - ಕನ್ನಡ ಸತ್ಯವೇದವು J.V. (BSI)

24 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24-25 ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕ್ ಉಲ್ಲಿ ದಿಸಾ ಗೆಲ್ಲ್ಯಾ ತನ್ನಾ ತೆಚಿ ಬಾಯ್ಕೊ ಎಲಿಜಾಬೆತ್ ಗರ್‍ವಾರ್ ಹೊಲಿ, ಪಾಚ್ ಮ್ಹಯಿನೆ ತಿ ಘರಾತ್ನಾ ಭಾಯ್ರ್ ಪಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:24
6 ತಿಳಿವುಗಳ ಹೋಲಿಕೆ  

ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.


ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು.


ಕರ್ತನು ಈ ಕಾಲದಲ್ಲಿ ನನ್ನನ್ನು ಪರಾಮರಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಅನ್ನುತ್ತಿದ್ದಳು.


ಹೇಗಂದರೆ ಸಾರಳು ಬಸುರಾಗಿ ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಮಗನನ್ನು ಹೆತ್ತಳು.


ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.


ಥೆಯೊಫಿಲನೇ, ನಾನು ಮೊದಲು ಬರೆದ ಚರಿತ್ರೆಯಲ್ಲಿ ಯೇಸು ಮಾಡುವದಕ್ಕೂ ಉಪದೇಶಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು