ಲೂಕ 1:28 - ಕನ್ನಡ ಸತ್ಯವೇದವು J.V. (BSI)28 ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ದೆವಾಚೊ ದುತ್ ತಿಚೆಕ್ಡೆ ಯೆಲೊ ಅನಿ “ದೆವಾಚೆ ಸಮಾದಾನ್ ತುಜ್ಯಾ ವಾಂಗ್ಡಾ ರಾಂವ್ದಿತ್! ದೆವ್ ತುಜ್ಯಾ ವಾಂಗ್ಡಾ ಹಾಯ್ ಅನಿ ದೆವಾನ್ ತುಕಾ ಆಶಿರ್ವಾದ್ ದಿಲ್ಯಾನಾಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |