Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:34 - ಕನ್ನಡ ಸತ್ಯವೇದವು J.V. (BSI)

34 ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಮರಿನ್ “ಮಿಯಾ ಎಕ್ ನಗಿನ್ ಹೊಯ್ನಸಲ್ಲೆ ಚೆಡು,ಹೆ ಸಗ್ಳೆ ಕಶೆ ಹೊತಾ?” ಮನುನ್ ದೆವಾಚ್ಯಾ ದುತಾಕ್ ಇಚಾರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:34
4 ತಿಳಿವುಗಳ ಹೋಲಿಕೆ  

ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು