ಲೂಕ 1:39 - ಕನ್ನಡ ಸತ್ಯವೇದವು J.V. (BSI)39 ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ತಾಬೊಡ್ತೊಬ್ ಮರಿ ಗಡ್ಬಡಿನ್ ತಯಾರ್ ಹೊಲಿ, ಅನಿ ಜುದೆಯಾಚ್ಯಾ ಮಡ್ಡ್ಯಾಂಚ್ಯಾ ಎಕ್ ಶಾರಾಕ್ ಲುಗ್ಗುಲಗ್ಗುನಾ ಗೆಲಿ. ಅಧ್ಯಾಯವನ್ನು ನೋಡಿ |