Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:5 - ಕನ್ನಡ ಸತ್ಯವೇದವು J.V. (BSI)

5 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆರೊದ್ ಮನ್ತಲೊ ಜುದೆಯಾ ಮನ್ತಲ್ಯಾ ಪ್ರಾಂತ್ಯಾಚೊ ರಾಜಾ ಹೊವ್ನ್ ಹೊತ್ತ್ಯಾ ಕಾಲಾತ್, ಅಭಿಯಾ ಮನ್ತಲ್ಯಾ ಯಾಜಕಾಚ್ಯಾ ವರ್ಗಾಚೊ ಜೆಕರಿಯಾ ಮನ್ತಲೊ ಎಕ್ಲೊ ಯಾಜಕ್ ಹೊತ್ತೊ, ತೆಚ್ಯಾ ಬಾಯ್ಕೊಚೆ ನಾವ್ ಎಲಿಜಾಬೆತ್ ತಿ ಆರೊನಾಚ್ಯಾಚ್ ಘರಾನ್ಯಾಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:5
7 ತಿಳಿವುಗಳ ಹೋಲಿಕೆ  

ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು.


ಅಬೀಯನ ಗೋತ್ರದ ಜಿಕ್ರೀ, ವಿುನ್ಯಾಮೀನನ ಮತ್ತು ಮೋವದ್ಯನಗೋತ್ರದ ಪಿಲ್ಟೈ,


ಮೆರೇಮೋತ್, ಇದ್ದೋ, ಗಿನ್ನೆತೋನ್, ಅಬೀಯ,


ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು