ಲೂಕ 1:50 - ಕನ್ನಡ ಸತ್ಯವೇದವು J.V. (BSI)50 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಅಪ್ನಾಕ್ ಮರ್‍ಯಾದ್ ದಿತಲ್ಯಾಂಚ್ಯಾ ವರ್‍ತಿ ಎಕ್ ಪಿಳ್ಗಿಕ್ನಾ ಅನಿ ಎಕ್ ಪಿಳ್ಗಿ ಪತರ್ ತೊ ದಯಾ ದಾಕ್ವುತಾ. ಅಧ್ಯಾಯವನ್ನು ನೋಡಿ |