Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:57 - ಕನ್ನಡ ಸತ್ಯವೇದವು J.V. (BSI)

57 ಎಲಿಸಬೇತಳು ದಿನತುಂಬಿ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಎಲಿಜಾಬೆತಾನ್ ಪೊರಾಕ್ ಜಲಮ್ ದಿತಲೊ ಎಳ್ ಯೆಲೊ, ಅನಿ ತೆನಿ ಎಕ್ ಲೆಕಾಕ್ ಜಲಮ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:57
7 ತಿಳಿವುಗಳ ಹೋಲಿಕೆ  

ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.


ಮರಿಯಳು ಹೆಚ್ಚು ಕಡಿಮೆ ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿಹೋದಳು.


ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು