Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:60 - ಕನ್ನಡ ಸತ್ಯವೇದವು J.V. (BSI)

60 ಈ ವಿಷಯದಲ್ಲಿ ಅದರ ತಾಯಿಯು - ಅದು ಬೇಡ, ಯೋಹಾನನೆಂದು ಹೆಸರಿಡಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಖರೆ, ತೆಚ್ಯಾ ಬಾಯ್ನ್ “ನಕ್ಕೊ! ತೆಕಾ ಜುವಾಂವ್ ಮನುನ್ ನಾವ್ ಥವ್ಕ್ ಪಾಜೆ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:60
6 ತಿಳಿವುಗಳ ಹೋಲಿಕೆ  

ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.


ಅನಂತರ ನಾನು ನನ್ನ ಹೆಂಡತಿಯನ್ನು ಕೂಡಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ - ಅದಕ್ಕೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು.


ಅವನು ಒಂದು ಹಲಿಗೆಯನ್ನು ತರಿಸಿಕೊಂಡು - ಯೋಹಾನನೆಂತಲೇ ಅದರ ಹೆಸರು ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.


ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.


ಅವರು - ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ ಎಂದು ಆಕೆಗೆ ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು