ಲೂಕ 1:62 - ಕನ್ನಡ ಸತ್ಯವೇದವು J.V. (BSI)62 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ತಂದೆಗೆ ಸನ್ನೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 “ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್62 ತನ್ನಾ ತೆನಿ ತ್ಯಾ ಪೊರಾಂಚ್ಯಾ ಬಾಬಾಕ್ ಪೊರಾಕ್ ಕಾಯ್ ಮನುನ್ ನಾವ್ ಥವ್ಚೆ ಮನುನ್ ತಿಯಾ ಮನ್ತೆ ಮನುನ್ ಸೊನ್ನಿ ಕರುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |