Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:63 - ಕನ್ನಡ ಸತ್ಯವೇದವು J.V. (BSI)

63 ಅವನು ಒಂದು ಹಲಿಗೆಯನ್ನು ತರಿಸಿಕೊಂಡು - ಯೋಹಾನನೆಂತಲೇ ಅದರ ಹೆಸರು ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ತನ್ನಾ ಜೆಕರಿಯಾನ್ ಎಕ್ ಫಳಿ ಇಚಾರ್‍ಲ್ಯಾನ್, ಅನಿ “ತೆಚೆ ನಾವ್ ಜುವಾಂವ್” ಮನುನ್ ಫಳಿ ವರ್‍ತಿ ಲಿವ್ಲ್ಯಾನ್, ತನ್ನಾ ತೆನಿ ಸಗ್ಳೆ ಜಾನಾ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:63
7 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಅದರ ತಾಯಿಯು - ಅದು ಬೇಡ, ಯೋಹಾನನೆಂದು ಹೆಸರಿಡಬೇಕು ಅನ್ನಲು


ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು