Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:80 - ಕನ್ನಡ ಸತ್ಯವೇದವು J.V. (BSI)

80 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

80 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

80 ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

80 ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

80 ತೊ ಪೊರ್ ಆಂಗಾನ್ ಅನಿ ಮನಾನ್ ಮೊಟೊ ಹೊಲೊ, ಅನಿ ಇಸ್ರಾಯೆಲಾಚ್ಯಾ ಲೊಕಾಕ್ನಿ ದಿಸಿ ಪತರ್ ಹಾಳ್ ಡಂಗ್ಳಿತುಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:80
11 ತಿಳಿವುಗಳ ಹೋಲಿಕೆ  

ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -


ನನಗೂ ಆತನ ಗುರುತಿರಲಿಲ್ಲ; ಆದರೆ ಆತನನ್ನು ಇಸ್ರಾಯೇಲ್ಯರಿಗೆ ತಿಳಿಯಪಡಿಸುವದಕ್ಕೋಸ್ಕರವೇ ನಾನು ನೀರಿನ ಸ್ನಾನವನ್ನು ಮಾಡಿಸುವವನಾಗಿ ಬಂದೆನು ಅಂದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.


ಅವನು ಹೋಗಿ ಯೇಸುವೇ ಕ್ರಿಸ್ತನೆಂದು ಶಾಸ್ತ್ರಾಧಾರದಿಂದ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದ್ದವರಿಗೆ ಬಹಳ ಸಹಾಯಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು