ಲೂಕ 10:23 - ಕನ್ನಡ ಸತ್ಯವೇದವು J.V. (BSI)23 ಆಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ವಿಂಗಡವಾಗಿ ಹೇಳಿದ್ದೇನಂದರೆ - ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜು ಶಿಸಾನಿಕ್ನಿ ಪರತ್ಲೊ, ಅನಿ ಘುಟಾನ್ ತೆಂಕಾ ಎವ್ಡೆಚ್ ಹೆ ಸಗ್ಳೆ ಬಗುಲಾಗಲ್ಲ್ಯಾ ತುಮಿ ಕವ್ಡೆ ಧನ್ಯ್! ಅಧ್ಯಾಯವನ್ನು ನೋಡಿ |