Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:25 - ಕನ್ನಡ ಸತ್ಯವೇದವು J.V. (BSI)

25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹೆಚ್ಯಾ ಮಾನಾ, ಎಕ್ ಖಾಯ್ದೆ ಶಿಕ್ವುತಲೊ ಮಾನುಸ್, ಜೆಜುಕ್ ಸಿರ್ಕುನ್ ಘಾಲುಸಾಟ್ನಿ ಮನುನ್ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ತರ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:25
13 ತಿಳಿವುಗಳ ಹೋಲಿಕೆ  

ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ


ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು -


ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ ಎಂಬದಾಗಿ ನಿಮಗೆ ಹೇಳುತ್ತೇನೆ ಅಂದನು.


ಆತನು ಅವನಿಗೆ - ಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ? ಎಂದು ಹೇಳಿದನು.


ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಆತನು ಅದಕ್ಕೆ - ಮೋಶೆ ನಿಮಗೆ ಏನು ಆಜ್ಞೆಕೊಟ್ಟನು ಅನ್ನಲಾಗಿ ಅವರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು