Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:26 - ಕನ್ನಡ ಸತ್ಯವೇದವು J.V. (BSI)

26 ಆತನು ಅವನಿಗೆ - ಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ ತೆಕಾ “ಖಾಯ್ದ್ಯಾಚೆ ಪುಸ್ತಕ್ ಕಾಯ್ ಸಾಂಗ್ತಾ? ತೆ ತಿಯಾ ಕಶೆ ಕಳ್ವುನ್ ಘೆತೆಯ್?” ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:26
8 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು