ಲೂಕ 10:38 - ಕನ್ನಡ ಸತ್ಯವೇದವು J.V. (BSI)38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಸದ್ದಿಚ್ಯಾ ಬಾಸೆನ್ ಜೆಜು, ಅನಿ ತೆಚಿ ಶಿಸಾ ತೆಂಚ್ಯಾ ವಾಟೆನ್ ತೆನಿ ಗೆಲ್ಯಾನಿ. ತೆನಿ ಎಕ್ ಗಾಂವಾತ್ ಗೆಲ್ಲ್ಯಾನಿ, ಥೈ ಮಾರ್ಥಾ ಮನ್ತಲ್ಯಾ ಎಕ್ ಬಾಯ್ಕೊಮನ್ಸಿನ್ ತೆಂಕಾ ಅಪ್ನಾಚ್ಯಾ ಘರಾಕ್ ಬಲ್ವುಲಿನ್. ಅಧ್ಯಾಯವನ್ನು ನೋಡಿ |