ಲೂಕ 10:42 - ಕನ್ನಡ ಸತ್ಯವೇದವು J.V. (BSI)42 ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |